Friday, June 5, 2026
Homeಕರಾವಳಿಮಂಗಳೂರುಗಾಂಜಾ ಮಾರಾಟ ಪ್ರಕರಣದಲ್ಲಿ ಸುಮಾರು 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಗಾಂಜಾ ಮಾರಾಟ ಪ್ರಕರಣದಲ್ಲಿ ಸುಮಾರು 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

- Advertisement -
- Advertisement -

ಸುಳ್ಯ; ಗಾಂಜಾ ಮಾರಾಟ ಪ್ರಕರಣದಲ್ಲಿ ಸುಮಾರು 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸುಳ್ಯ ಪೊಲೀಸರು ಉತ್ತರ ಪ್ರದೇಶದಲ್ಲಿ ಬಂಧಿಸಿದ್ದಾರೆ. ನಸೀಮ್ ಬಂಧಿತ ಆರೋಪಿ.

ನಸೀಮ್ ನನ್ನು ಸುಳ್ಯ ಠಾಣಾ ಸಿಬ್ಬಂದಿಗಳಾದ Hc 359-ರಮೇಶ್ ಎಲ್, Hc 368-ರಾಜು ನಾಯ್ಕ D, ಹಾಗೂ Pc 629- ವಿಖ್ಯಾತ  ಜೆ ಗೌಡ ರವರುಗಳ ತಂಡವು,  ಉತ್ತರ ಪ್ರದೇಶ ರಾಜ್ಯದ ಖಾಜಿಪುರ ಎಂಬಲ್ಲಿ  ದಿನಾಂಕ 20-03-2026 ರಂದು ದಸ್ತಗಿರಿ ಮಾಡಿ, ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ.

- Advertisement -

Latest News

error: Content is protected !!