Saturday, June 6, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದ ಆರೋಪಿಯ ಬಂಧನ

ಬೆಳ್ತಂಗಡಿ : ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದ ಆರೋಪಿಯ ಬಂಧನ

- Advertisement -
- Advertisement -

ಬೆಳ್ತಂಗಡಿ : ಚೆಕ್ ಕೇಸ್ ಪ್ರಕರಣದಲ್ಲಿ  ಬೆಳ್ತಂಗಡಿ ನ್ಯಾಯಾಲಯಕ್ಕೆ ಸುಮಾರು ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದ ವಾರಂಟ್ ಆರೋಪಿ ಉಡುಪಿ ಜಿಲ್ಲೆಯ ಕಾಪು ಪಕೀರಣಕಟ್ಟೆ ನಿವಾಸಿ ವೇಲು ಮಗನಾದ ಮಣಿಕಂಠ (35) ಎಂಬಾತನನ್ನು ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿಣಿ ಸಿ ಕೆ ಮತ್ತು ವೃತ್ತ ನಿರೀಕ್ಷಕರು ರವಿ.ಬಿ.ಎಸ್ ರವರ ಮಾರ್ಗದರ್ಶನದಲ್ಲಿ ವೇಣೂರು ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಅಕ್ಷಯ ಢವಗಿ ಮತ್ತು ಓಮನ ರವರ ನೇತೃತ್ವದ ಸಿಬ್ಬಂದಿ ಬಸವರಾಜ್ ಮತ್ತು ಪುಂಡಲೀಕ್ ರವರು ಉಡುಪಿ ಜಿಲ್ಲೆಯ ಕಾಪು ಎಂಬಲ್ಲಿಂದ ಮಾ.23 ರಂದು ದಸ್ತಗಿರಿ ವಶಕ್ಕೆ ಪಡೆದುಕೊಂಡು ಬಂಟ್ವಾಳ ನ್ಯಾಯಾಧಿಶರ ಮುಂದೆ ಹಾಜರುಪಡಿಸಲಾಗಿದ್ದು‌. ನ್ಯಾಯಾಲಯವು ಸೂಕ್ತ ಜಾಮೀನು ಮೇಲೆ ಬಿಡುಗಡೆ ಮಾಡಲಾಗಿದೆ.

- Advertisement -

Latest News

error: Content is protected !!