- Advertisement -
![]()
- Advertisement -
ಸುಳ್ಯ; ಕೋಲ್ಚಾರ್ ಸಮೀಪ ನಿಯಂತ್ರಣ ತಪ್ಪಿ ಬೈಕ್ ಮರಕ್ಕೆ ಗುದ್ದಿದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ. ಶ್ರೀಧರ (39) ಮತ ದುರ್ದೈವಿ.
ಶ್ರೀಧರ್ ಬಂದ್ಯಡ್ಕಕ್ಕೆ ತೆರಳುತ್ತಿದ್ದರು ಎನ್ನಲಾಗಿದ್ದು, ಮೃತ ದೇಹವನ್ನು ಸುಳ್ಯ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ತಿಳಿದು ಬರಬೇಕಿದೆ.
- Advertisement -


