- Advertisement -
![]()
- Advertisement -
ಸುಳ್ಯ; ಮೀನು ಹಿಡಿಯಲು ಹೋದ ವ್ಯಕ್ತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಸಂಪಾಜೆ ಸಮೀಪದ ಚೆಂಬು ಎಂಬಲ್ಲಿ ನಡೆದಿದೆ.
ಚೆಂಬು ಗ್ರಾಮದ ಪರ್ದಾಯ ಗದ್ದೆ ನಿವಾಸಿ ಭಾಸ್ಕರ ಬೆಳ್ಚಪ್ಪಾಡ ಮೃತರು. ಮೀನು ಹಿಡಿಯಲು ಹೋದ ಅವರು ಬಾರದೇ ಇದ್ದಾಗ ಮನೆಯವರು ಹುಡುಕಾಡಿದ್ದಾರೆ. ಈ ವೇಳೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮಡಿಕೇರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಮೃತದೇಹವನ್ನು ಮಡಿಕೇರಿ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ.
- Advertisement -


