Thursday, June 4, 2026
Homeಕರಾವಳಿಮಂಗಳೂರುಮಂಗಳೂರು; 17 ವರ್ಷಗಳಿಂದ  ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬರ್ಕೆ ಪೊಲೀಸರು

ಮಂಗಳೂರು; 17 ವರ್ಷಗಳಿಂದ  ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬರ್ಕೆ ಪೊಲೀಸರು

- Advertisement -
- Advertisement -

ಮಂಗಳೂರು; 17 ವರ್ಷಗಳಿಂದ  ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ. ದೇರಳಕಟ್ಟೆ ನಾಟೇಕಲ್ ನಿವಾಸಿ ರಿಯಾಜ್ ಬಂಧಿತ ಆರೋಪಿ.

ಕಾಪಿರೈಟ್ ಕಾಯ್ದೆ ಪ್ರಕರಣದಲ್ಲಿ  ಆರೋಪಿ ನ್ಯಾಯಾಲಯಕ್ಕೆ ಹಾಜರಾಗುದೇ ತಲೆಮರೆಸಿಕೊಂಡಿದ್ದು,  ನ್ಯಾಯಾಲಯವು 2016 ರಲ್ಲಿ ಈ ಪ್ರಕರಣವನ್ನು  ಎಲ್ ಪಿ  ಸಿ 79/2016 ಪ್ರಕರಣವಾಗಿ  ಪರಿವರ್ತಿಸಿತ್ತು. ಈ  ಪ್ರಕರಣದಲ್ಲಿ ಸುಮಾರು 17 ವರ್ಷಗಳಿಂದ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿತ ರಿಯಾಜ್ ನನ್ನು ದಿನಾಂಕ 24-03-2026 ರಂದು  ಬರ್ಕೆ  ಪೊಲೀಸ್ ಠಾಣಾ ಅಧಿಕಾರಿ ಮತ್ತು ಸಿಬ್ಬಂದಿ  ಪತ್ತೆ ಮಾಡಿ  ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು  ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿರುತ್ತದೆ.

- Advertisement -

Latest News

error: Content is protected !!