Saturday, June 6, 2026
Homeತಾಜಾ ಸುದ್ದಿಲೋಕಸಭೆಯಲ್ಲಿ ಹಣಕಾಸು ಮಸೂದೆ - 2026 ಅಂಗೀಕಾರ

ಲೋಕಸಭೆಯಲ್ಲಿ ಹಣಕಾಸು ಮಸೂದೆ – 2026 ಅಂಗೀಕಾರ

- Advertisement -
- Advertisement -

ಹೊಸದಿಲ್ಲಿ: ಲೋಕಸಭೆಯಲ್ಲಿ ಬುಧವಾರ ಹಣಕಾಸು ಮಸೂದೆ 2026 ಅನ್ನು ಧ್ವನಿ ಮತದ ಮೂಲಕ ಅಂಗೀಕರಿಸಲಾಗಿದ್ದು, ಇದಕ್ಕೂ ಮೊದಲು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ಹಣಕಾಸು ಮಸೂದೆ 2026 ಕುರಿತು ಮಾತನಾಡಿದ್ದರು ಎಂದು ತಿಳಿದು ವರದಿಯಾಗಿದೆ.

ಇನ್ನು ಕಾಂಗ್ರೆಸ್ ಸಂಸದ ಮನೀಶ್ ತಿವಾರಿ, ತೃಣಮೂಲ ಕಾಂಗ್ರೆಸ್‌ನ ಸೌಗತಾ ರೇ ಮತ್ತು ಡಿಎಂಕೆಯ ಟಿ ಸುಮತಿ ಸೇರಿದಂತೆ ವಿರೋಧ ಪಕ್ಷದ ಸಂಸದರು ವಿಧೇಯಕಕ್ಕೆ ವಿರೋಧವನ್ನು ವ್ಯಕ್ತಪಡಿಸಿದ್ದರು ಎನ್ನಲಾಗಿದೆ.

- Advertisement -

Latest News

error: Content is protected !!