- Advertisement -
![]()
- Advertisement -
ಕನ್ಯಾಡಿ: ಶ್ರೀ ರಾಮ ನಾಮ ಸಪ್ತಾಹ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವ ಸಂದರ್ಭದಲ್ಲಿ ಕನ್ಯಾಡಿ ಶ್ರೀರಾಮ ಕ್ಷೇತ್ರದ ಶ್ರೀ ದೇವರ ದರ್ಶನ ಪಡೆದು ಪೂಜ್ಯ ಸ್ವಾಮೀಜಿಯವರ ಆಶೀರ್ವಾದ ಪಡೆದ ಡಾ ಪ್ರಭಾಕರ್ ಭಟ್ ಕಲ್ಲಡ್ಕ. ಈ ಸಂದರ್ಭದಲ್ಲಿ ಕ್ಷೇತ್ರದ ವತಿಯಿಂದ ಪೂಜ್ಯ ಸ್ವಾಮೀಜಿಯವರು ಡಾ ಪ್ರಭಾಕರ್ ಭಟ್ ಅವರಿಗೆ ಶಾಲು ಹೊದಿಸಿ ಗೌರವಿಸಿದರು.
- Advertisement -


