Friday, June 5, 2026
Homeಕರಾವಳಿಮಂಗಳೂರುವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಕಾರು

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಕಾರು

- Advertisement -
- Advertisement -

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿ ಹೊಡೆದ ಘಟನೆ ಮಾರ್ಚ್ 26ರಂದುವಿಟ್ಲ-ಪುತ್ತೂರು ರಸ್ತೆಯ ಕಂಬಳಬೆಟ್ಟು ಎಂಬಲ್ಲಿ ನಡೆದಿದೆ.

ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ಮರಕ್ಕೆ ಅಪ್ಪಳಿಸಿದೆ.. ಡಿಕ್ಕಿಯ ತೀವ್ರತೆಗೆ ಕಾರಿನ ಮುಂಭಾಗ ಜಖಂಗೊಂಡಿದ್ದು ವಾಹನಕ್ಕೆ ಭಾರೀ ಹಾನಿ ಉಂಟಾಗಿದೆ. ಅದೃಷ್ಟವಶಾತ್, ಅಪಘಾತ ಸಂಭವಿಸಿದ ತಕ್ಷಣವೇ ಕಾರಿನಲ್ಲಿದ್ದ ಏರ್ ಬ್ಯಾಗ್‌ಗಳು ತೆರೆದುಕೊಂಡಿದ್ದರಿಂದ, ಒಳಗಿದ್ದ ಪ್ರಯಾಣಿಕರು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Latest News

error: Content is protected !!