- Advertisement -
![]()
- Advertisement -
ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಮನೆಗೆ ಗೋಡೆಗೆ ಕಾರು ಗುದ್ದಿದ ಘಟನೆ ಅಸೈಗೋಳಿ ಸಮೀಪದ ತಿಬ್ಬಪದವು ಮಸೀದಿ ಸಭಾಂಗಣದ ಬಳಿ ನಡೆದಿದೆ.
ಕೊಣಾಜೆ ಕಡೆಯಿಂದ ದೇರಳಕಟ್ಟೆ ಕಡೆಗೆ ಸಾಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಸುಮಾರು 10 ಅಡಿ ಆಳಕ್ಕೆ ಜಿಗಿದು, ಸಭಾಂಗಣ ಕಟ್ಟಡದ ಗೋಡೆಗೆ ಅಪ್ಪಳಿಸಿ ಕೆಳಗೆ ಉರುಳಿದೆ . ಈ ಕುರಿತು ಮಂಗಳೂರು ದಕ್ಷಿಣ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -


