Monday, June 8, 2026
Homeಕರಾವಳಿಬಹುಭಾಷಾ ನಟ ಪ್ರಕಾಶ್ ರಾಜ್ ಅವರಿಗೆ ಮಾತೃವಿಯೋಗ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರಿಗೆ ಮಾತೃವಿಯೋಗ

- Advertisement -
- Advertisement -

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಹೈದರಾಬಾದ್​ ಅಲ್ಲಿ ಕೊನೆಯುಸಿರು ಎಳೆದಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು.

ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.

ಇನ್ನು ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಗದಗದವರಾಗಿದ್ದು, ತಂದೆ ಮಂಗಳೂರಿನವರಾಗಿದ್ದರು.

- Advertisement -

Latest News

error: Content is protected !!