Tuesday, June 30, 2026
Homeಕರಾವಳಿಕುಡುಮಡ್ಕ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ ಪ್ರತಿಷ್ಠಾಪನಾ ವಾರ್ಷಿಕೋತ್ಸವಕ್ಕೆ ಭೇಟಿ ನೀಡಿದ ಶಾಸಕ ಹರೀಶ್‌ ಪೂಂಜಾ

ಕುಡುಮಡ್ಕ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ ಪ್ರತಿಷ್ಠಾಪನಾ ವಾರ್ಷಿಕೋತ್ಸವಕ್ಕೆ ಭೇಟಿ ನೀಡಿದ ಶಾಸಕ ಹರೀಶ್‌ ಪೂಂಜಾ

- Advertisement -
- Advertisement -

ಬೆಳ್ತಂಗಡಿ: ನೆರಿಯದ ಶ್ರೀ ಕ್ಷೇತ್ರ ಕುಡುಮಡ್ಕ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಮಾ 30 ರಂದು ನಡೆದ ಪ್ರತಿಷ್ಠಾಪನಾ ವಾರ್ಷಿಕೋತ್ಸವಕ್ಕೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ಭೇಟಿ ನೀಡಿ ಶ್ರೀ ದೇವರ ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಪುದುವೆಟ್ಟು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಯಶವಂತ್ ಗೌಡ ಡೆಚ್ಚಾರು, ಕಣಿಯೂರು ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಮಹೇಶ್ ಜೆoಕ್ಯಾರು, ಆಡಳಿತ ಮೊಕ್ತೇಸರರಾದ ಶ್ರೀ ರಾಘವ ಗೌಡ, ಪ್ರಮುಖರಾದ ಕೊರಗಪ್ಪ ಗೌಡ,ದೇವಪ್ಪ ಗೌಡ, ಲಕ್ಷ್ಮಣ ಗೌಡ,ಮತ್ತು ಕುಟುಂಬಸ್ಥರು ಉಪಸ್ಥಿತರಿದ್ದರು.

- Advertisement -

Latest News

error: Content is protected !!