Sunday, June 7, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಕನ್ಯಾಡಿ ಶ್ರೀ ರಾಮ ಮಂದಿರಕ್ಕೆ ಲೋಕೋಪಯೋಗಿ ಸಚಿವರ ಭೇಟಿ

ಬೆಳ್ತಂಗಡಿ : ಕನ್ಯಾಡಿ ಶ್ರೀ ರಾಮ ಮಂದಿರಕ್ಕೆ ಲೋಕೋಪಯೋಗಿ ಸಚಿವರ ಭೇಟಿ

- Advertisement -
- Advertisement -

ಬೆಳ್ತಂಗಡಿ.ಕನ್ಯಾಡಿ ಶ್ರೀ ರಾಮ ಮಂದಿರಕ್ಕೆ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಏ.3 ರಂದು ಭೇಟಿ ನೀಡಿ,ಮಹಾಮಂಡಲೇಶ್ವರ ೧೦೦೮ ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್‌ರವರನ್ನು, ಭೇಟಿ ಮಾಡಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ನಾಗೇಶ್ ಕುಮಾರ್ ಗೌಡ, ಗ್ರಾಮ ಪಂಚಾಯತ್ ಸದಸ್ಯರ ಹರೀಶ್ ಸುವರ್ಣ, ಪ್ರವೀಣ್ ಹಳ್ಳಿ ಮನೆ, ಹಾಗೂ ಪ್ರಮುಖರು ಉಪಸ್ಥಿತರಿದ್ದರು.

- Advertisement -

Latest News

error: Content is protected !!