Saturday, June 6, 2026
Homeಕರಾವಳಿಉಡುಪಿಗಾಳಿ ಮಳೆಗೆ ಮನೆ ಮೇಲೆ ಬಿದ್ದ ಮರ; 1.50ಲಕ್ಷ ರೂ.ಗಳಿಗೂ ಅಧಿಕ ನಷ್ಟ

ಗಾಳಿ ಮಳೆಗೆ ಮನೆ ಮೇಲೆ ಬಿದ್ದ ಮರ; 1.50ಲಕ್ಷ ರೂ.ಗಳಿಗೂ ಅಧಿಕ ನಷ್ಟ

- Advertisement -
- Advertisement -

ಉಡುಪಿ: ಮುಂಗಾರು ಪೂರ್ವ ಗಾಳಿ ಮಳೆಗೆ  ಕುಂದಾಪುರ ತಾಲೂಕು ಮಚ್ಚಟ್ಟು ಗ್ರಾಮದ ನಿವಾಸಿಯೊಬ್ಬರ ಮನೆ ಮೇಲೆ ಭಾರೀ ಮರವೊಂದು ಬಿದ್ದು ಹಾನಿಯಾದ ಘಟನೆ ನಡೆದಿದೆ.

ರಾಜು ನಾಯ್ಕ್ ಎಂಬವರ ವಾಸ್ತವ್ಯದ ಕಚ್ಛಾ ಮನೆ ಮೇಲೆ ಭಾರೀ ಮರವೊಂದು ಬಿದ್ದು ಮನೆ ಸಂಪೂರ್ಣ ಹಾನಿಗೊಂಡಿದೆ. ಇದರಿಂದ 1.50ಲಕ್ಷ ರೂ.ಗಳಿಗೂ ಅಧಿಕ ನಷ್ಟದ ಅಂದಾಜು ಮಾಡಲಾಗಿದೆ.

- Advertisement -

Latest News

error: Content is protected !!