- Advertisement -
![]()
- Advertisement -
ಪಾಟ್ನಾ: ಏಪ್ರಿಲ್ 10 ರಂದು ರಾಜ್ಯಸಭಾ ಸದಸ್ಯರಾಗಿ ಬಿಹಾರದ ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಅಧಿಕೃತವಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಪ್ರಮಾಣ ವಚನ ಸ್ವೀಕಾರದ ವೇಳಾಪಟ್ಟಿಯನ್ನು ಸಚಿವ ವಿಜಯ್ ಕುಮಾರ್ ಚೌಧರಿ ಅವರು ಖಚಿತಪಡಿಸಿದ್ದು, ಬಿಹಾರದ ಇತರ ನೂತನ ಸಂಸದರಿಗಿಂತ ಮುಂಚಿತವಾಗಿ ನಿತೀಶ್ ಕುಮಾರ್ ಅವರ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದ್ದು, ಇದು ಹೊಸ ಸರ್ಕಾರ ಅಸ್ತಿತ್ವಕ್ಕೆ ಬರುವ ನಿರ್ಣಾಯಕ ಹಂತವಾಗಿದೆ.
ಬಿಹಾರದಿಂದ ಆಯ್ಕೆಯಾಗಿರುವ ಇತರ ರಾಜ್ಯಸಭಾ ಸದಸ್ಯರ ಪ್ರಮಾಣ ವಚನ ಸ್ವೀಕಾರ ಸಮಾರಂಭವು ಏಪ್ರಿಲ್ 16 ರಂದು ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ನಡೆಯಲಿದೆ ಎಂದು ತಿಳಿಸಿದ್ದಾರೆ.
- Advertisement -


