Sunday, August 30, 2026
Homeಕರಾವಳಿಗುರುಪುರ ನದಿಗೆ ಹಾರಿ ಯುವಕ ಆತ್ಮಹತ್ಯೆಗೆ ಶರಣು

ಗುರುಪುರ ನದಿಗೆ ಹಾರಿ ಯುವಕ ಆತ್ಮಹತ್ಯೆಗೆ ಶರಣು

- Advertisement -
- Advertisement -

ಮಂಗಳೂರು: ಗುರುಪುರ ಶಂಭಾವಿ ನದಿಗೆ ಹಾರಿ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಯುವಕನನ್ನು ಕಜೆ ಪದವು ಕೌಶಿಕ್( 21 ಎನ್ನಲಾಗಿದೆ.

ಯುವಕ ಸ್ಕೂಟರ್‌ ಅನ್ನು ಸೇತುವೆ ಮೇಲೆ ಇಟ್ಟು ನದಿಗೆ ಹಾರಿದ್ದಾರೆ.

ಬಸ್ ಏಜೆಂಟ್, ಕಂಡಕ್ಟರ್ ಆಗಿ ಕೌಶಿಕ್ ಕೆಲಸ ಮಾಡುತ್ತಿದ್ದರು. ಸುಸೈಡ್ ಗೆ ಕಾರಣ ಇನ್ನೂ ತಿಳಿದು ಬಂದಿಲ್ಲ.

- Advertisement -

Latest News

error: Content is protected !!