Thursday, June 4, 2026
Homeತಾಜಾ ಸುದ್ದಿ 2025-2026 ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ, ಯಾದಗಿರಿಗೆ...

 2025-2026 ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ, ಯಾದಗಿರಿಗೆ ಕೊನೆ ಸ್ಥಾನ

- Advertisement -
- Advertisement -

 ಬೆಂಗಳೂರು; 2025-2026 ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ, ಯಾದಗಿರಿಗೆ ಕೊನೆ ಸ್ಥಾನ ಪಡೆದಿದೆ. 96.39 ಶೇಕಡಾ ಫಲಿತಾಂಶ ಪಡೆದು ಉಡುಪಿ ಪ್ರಥಮ ಸ್ಥಾನದಲ್ಲಿದೆ. ದಕ್ಷಿಣ ಕನ್ನಡ 96.35 ಶೇಕಡಾ ಎರಡನೇ ಸ್ಥಾನದಲ್ಲಿದ್ದು ಯಾದಗಿರಿ 71.21 ಶೇಕಡಾ ಫಲಿತಾಂಶದೊಂದಿಗೆ ಕೊನೆ ಸ್ಥಾನದಲ್ಲಿದೆ. ಇನ್ನು ಎಂದಿನಂತೆ ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ.

ಜಿಲ್ಲಾವಾರು ರ‍್ಯಾಂಕಿಂಗ್ ವಿವರ

🥇 ಉಡುಪಿ – 96.39%
🥈 ದಕ್ಷಿಣ ಕನ್ನಡ – 96.35%
🥉 ಕೊಡಗು – 92.34%
ವಿಜಯಪುರ – 92.00%
ಉತ್ತರ ಕನ್ನಡ – 91.78%
ಬೆಂಗಳೂರು ಗ್ರಾಮಾಂತರ – 91.00%
ಚಿಕ್ಕಮಗಳೂರು – 90.80%
ಬೆಂಗಳೂರು ದಕ್ಷಿಣ – 90.55%
ಚಿಕ್ಕಬಳ್ಳಾಪುರ – 90.24%
ಬೆಂಗಳೂರು ಉತ್ತರ – 90.05%
ಹಾಸನ – 89.71%
ಮಂಡ್ಯ – 88.85%
ಕೋಲಾರ – 87.38%
ರಾಮನಗರ – 87.90%
ಶಿವಮೊಗ್ಗ – 87.62%
ತುಮಕೂರು – 86.89%
ಕೊಪ್ಪಳ – 86.80%
ಬೀದರ್ – 84.61%
ಚಾಮರಾಜನಗರ – 84.68%
ಮೈಸೂರು – 84.80%
ಬಾಗಲಕೋಟೆ – 84.12%
ಹಾವೇರಿ – 84.11%
ಧಾರವಾಡ – 83.31%
ಚಿಕ್ಕೋಡಿ – 83.10%
ದಾವಣಗೆರೆ – 81.99%
ಬೆಳಗಾವಿ – 80.32%
ಚಿತ್ರದುರ್ಗ – 79.12%
ಬಳ್ಳಾರಿ – 78.69%
ಕಲಬುರಗಿ – 76.97%
ಗದಗ – 76.65%
ರಾಯಚೂರು – 74.09%
ಯಾದಗಿರಿ – 71.21%

- Advertisement -

Latest News

error: Content is protected !!