Thursday, June 4, 2026
Homeಕರಾವಳಿಮಂಗಳೂರುಪಿಯುಸಿ ಫಲಿತಾಂಶ: ಎಕ್ಸೆಲ್ ಪಿಯು ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ರಾಜ್ಯಕ್ಕೆ ಮೂರನೇ ರ್ಯಾಂಕ್

ಪಿಯುಸಿ ಫಲಿತಾಂಶ: ಎಕ್ಸೆಲ್ ಪಿಯು ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ರಾಜ್ಯಕ್ಕೆ ಮೂರನೇ ರ್ಯಾಂಕ್

- Advertisement -
- Advertisement -

ಬೆಳ್ತಂಗಡಿ : 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಏ.9 ರಂದು ಪ್ರಕಟಗೊಂಡಿದ್ದು,ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನಕೆರೆಯಲ್ಲಿರುವ ಎಕ್ಸೆಲ್ ಪಿಯು ಕಾಲೇಜಿನ ವಾಣಿಜ್ಯ ವಿಭಾಗ ಶೇ.100 ಫಲಿತಾಂಶ ದಾಖಲಿಸಿದೆ.

ವಾಣಿಜ್ಯ ವಿಭಾಗದ ಯಾನಾ ಪೊನ್ನಮ್ಮ ಮತ್ತು ಶ್ರೀವತ್ಸ ಧರ್ಮಸ್ಥಳ ತಲಾ 597ಅಂಕ ಗಳಿಸಿದ್ದಾರೆ. ಕಾಲೇಜಿನ 11 ವಿದ್ಯಾರ್ಥಿಗಳು 590ಕ್ಕಿಂತ ಅಧಿಕ ಅಂಕ ಪಡೆದಿದ್ದಾರೆ. ಪರೀಕ್ಷೆ ಬರೆದ 67ಮಕ್ಕಳಲ್ಲಿ 57 ಮಕ್ಕಳು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ

- Advertisement -

Latest News

error: Content is protected !!