- Advertisement -
![]()
- Advertisement -
ಬೆಂಗಳೂರು: ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ (Abdul Jabbar) ಅವರನ್ನು ಕಾಂಗ್ರೆಸ್ ಪಕ್ಷದಿಂದ ಅಮಾನತುಗೊಳಿಸಲಾಗಿದೆ.
ಅಬ್ದುಲ್ ಜಬ್ಬಾರ್ ಅವರನ್ನು ಅಮಾನತುಗೊಳಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಅವರು ಆದೇಶ ಹೊರಡಿಸಿದ್ದಾರೆ ಎಂದು ವರದಿಯಾಗಿದೆ.
- Advertisement -


