- Advertisement -
![]()
- Advertisement -
ಬೆಳ್ತಂಗಡಿ : ಸಮಾಜದಲ್ಲಿ ದ್ವೇಷ ಉಂಟು ಮಾಡುವ ರೀತಿಯಲ್ಲಿ ಭಾಷಗೈದು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಮೂರು ಬಾರಿ ನೋಟಿಸ್ ನೀಡಿದ್ರೂ ವಿಚಾರಣೆಗೆ ಹಾಜರಾಗದ ಹಿಂದೂ ಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಅವರನ್ನು ಏ.15ರಂದು ಬೆಳಗ್ಗೆ ಬೆಂಗಳೂರಿನಲ್ಲಿ ಬೆಳ್ತಂಗಡಿ ಪೊಲೀಸರು ಬಂಧಿಸಿ ಬಳಿಕ ಬೆಳ್ತಂಗಡಿ ಠಾಣೆಗೆ ಸಂಜೆ 6 ಗಂಟೆಗೆ ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ.
- Advertisement -


