Friday, June 5, 2026
Homeಕರಾವಳಿಮಂಗಳೂರುಮಂಗಳೂರು: ಟ್ಯಾಬ್ಲೆಟ್ ಆರಿಫ್ ಕೊಲೆ ಪ್ರಕರಣ; ಮತ್ತೋರ್ವ ಆರೋಪಿಯ ಬಂಧನ

ಮಂಗಳೂರು: ಟ್ಯಾಬ್ಲೆಟ್ ಆರಿಫ್ ಕೊಲೆ ಪ್ರಕರಣ; ಮತ್ತೋರ್ವ ಆರೋಪಿಯ ಬಂಧನ

- Advertisement -
- Advertisement -

ಮಂಗಳೂರು ಹೊರವಲಯದ‌ ತೊಕ್ಕೊಟ್ಟು ಬಳಿ ಮಾರ್ಚ್ 27 ರಂದು ಕೊಲೆಯಾದ ಟ್ಯಾಬ್ಲೆಟ್ ಆರಿಫ್ ಕೊಲೆಗೆ ಸಂಬಂಧಿಸಿದಂತೆ ಈಗಾಗಲೇ 10 ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇದೀಗ ಪ್ರಕರಣತ್ಕೆ ಸಂಬಂಧಪಟ್ಟಂತೆ 24 ವರ್ಷದ ಮೊಹಮ್ಮದ್ ಸೊಹೈಲ್ ಅಲಿಯಾಸ್ ಚಿಯಾ ಎಂಬಾತನನ್ನು ಬಂಧಿಸಿದ್ದಾರೆ.

ಕಳೆದ  ಫೆಬ್ರವರಿಯಲ್ಲಿ ಆರಿಫ್ ಕೊಲೆಗೆ  ಮೊದಲ ಪ್ರಯತ್ನ ನಡೆದಿತ್ತು. ಈ ವೇಳೆ  ಈತನೇ ಶಸ್ತ್ರಾಸ್ತ್ರಗಳನ್ನು ಪೂರೈಸಿದ್ದ ಎನ್ನಲಾಗಿದೆ. ಸದ್ಯ ಈತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

- Advertisement -

Latest News

error: Content is protected !!