Saturday, June 6, 2026
Homeತಾಜಾ ಸುದ್ದಿಪ್ರಥಮ ದರ್ಜೆಯಲ್ಲಿ ಪಾಸಾಗಿದ್ದರೂ ವಿದ್ಯಾರ್ಥಿನಿ ನೇಣಿಗೆ ಶರಣು!

ಪ್ರಥಮ ದರ್ಜೆಯಲ್ಲಿ ಪಾಸಾಗಿದ್ದರೂ ವಿದ್ಯಾರ್ಥಿನಿ ನೇಣಿಗೆ ಶರಣು!

- Advertisement -
- Advertisement -

SSLCಯಲ್ಲಿ ನಿರೀಕ್ಷೆಯಂತೆ ಅಂಕ‌ ಬರದ ಹಿನ್ನೆಲೆ ಪ್ರಥಮ ದರ್ಜೆಯಲ್ಲಿ ಪಾಸಾಗಿದ್ದರೂ ವಿದ್ಯಾರ್ಥಿನಿ ನೇಣಿಗೆ ಶರಣಾದ ಘಟನೆ ಮೈಸೂರಿನಲ್ಲಿ ನಡೆದಿದೆ.

ನಂಜನಗೂಡಿನ ಶ್ರೀ ಗುರುಮಲ್ಲೇಶ್ವರ ಖಾಸಗಿ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಬಾಲಕಿ ವಿದ್ಯಾಭ್ಯಾಸ ಮಾಡುತ್ತಿದ್ದ ತ್ರಿಶಾಲ ಅವರು ಪ್ರಥಮ ದರ್ಜೆಯಲ್ಲಿ ಪಾಸ್ ಆಗಿದ್ದರು ಕೂಡ ಕಡಿಮೆ ಅಂಕ ಬಂದಿದೆ ಎಂದು ಮನನೊಂದು ನೇಣಿಗೆ ಶರಣಾಗಿದ್ದಾಳೆ.

ನಂಜನಗೂಡು ತಾಲೂಕಿನ ಕುರಹಟ್ಟಿ ಗ್ರಾಮದ ಮಂಜು, ಸವಿತಾ ದಂಪತಿ ಪುತ್ರಿ ತ್ರಿಶಾಲ 16 ಮೃತ ಬಾಲಕಿ. 440 ಅಂಕಗಳನ್ನು ಗಳಿಸಿ ಪ್ರಥಮ ದರ್ಜೆಯಲ್ಲಿ ಮೃತ ಬಾಲಕಿ ತೇರ್ಗಡೆಯಾಗಿದ್ದಳು. ಪರೀಕ್ಷೆಯನ್ನು ಡಿಸ್ಟಿಂಕ್ಷನ್ ಬರುವ ಮಟ್ಟಕ್ಕೆ ಬರೆದಿದ್ದೇನೆ ಎಂದುಕೊಂಡಿದ್ದಳು.

- Advertisement -

Latest News

error: Content is protected !!