Wednesday, June 3, 2026
Homeತಾಜಾ ಸುದ್ದಿಆಟವಾಡುತ್ತಾ ಅಲ್ಯೂಮಿನಿಯಂ ಪಾತ್ರೆಯೊಳಗೆ ಸಿಲುಕಿದ ಬಾಲಕ: ಅಗ್ನಿಶಾಮಕ ದಳದಿಂದ ರಕ್ಷಣೆ

ಆಟವಾಡುತ್ತಾ ಅಲ್ಯೂಮಿನಿಯಂ ಪಾತ್ರೆಯೊಳಗೆ ಸಿಲುಕಿದ ಬಾಲಕ: ಅಗ್ನಿಶಾಮಕ ದಳದಿಂದ ರಕ್ಷಣೆ

- Advertisement -
- Advertisement -

ಕೇರಳದಲ್ಲಿ ಮಗುವೊಂದು ಆಟವಾಡುತ್ತಿದ್ದಾಗ ಅನಿರೀಕ್ಷಿತವಾಗಿ ಅಲ್ಯೂಮಿನಿಯಂ ಪಾತ್ರೆಯೊಳಗೆ ಸಿಲುಕಿಕೊಂಡ ಘಟನೆ ನಡೆದಿದೆ. 

ಅದೃಷ್ಟವಶಾತ್, ಸಕಾಲದಲ್ಲಿ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬಾಲಕನನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಮಗುವಿಗೆ ಯಾವುದೇ ಗಾಯವಾಗದಂತೆ ಅತ್ಯಂತ ಜಾಗರೂಕತೆಯಿಂದ ಮೆಟಲ್ ಕಟ್ಟರ್ ಹಾಗೂ ಇತರ ಉಪಕರಣಗಳನ್ನು ಬಳಸಿ ಪಾತ್ರೆಯನ್ನು ಕತ್ತರಿಸಲಾಯಿತು.

- Advertisement -

Latest News

error: Content is protected !!