- Advertisement -
![]()
- Advertisement -
ಬೆಳ್ತಂಗಡಿ : ಅಶೋಕ್ ಲೈಲ್ಯಾಂಡ್ ದೊಸ್ತ್ ಗೂಡ್ಸ್ ವಾಹನ ನಿಯಂತ್ರಣ ತಪ್ಪಿ ಎ.26 ರಂದು ಸಂಜೆ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿಯ ಎಂಟನೇ ತಿರುವಿನಲ್ಲಿ ಪಲ್ಟಿಯಾಗಿ ಹಲವಾರಿಗೆ ಗಾಯವಾಗಿದ್ದು ಸ್ಥಳೀಯ ಕಕ್ಕಿಂಜೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- Advertisement -


