Saturday, June 6, 2026
Homeಕರಾವಳಿಮಂಗಳೂರುಧರ್ಮಸ್ಥಳ : ಮಗಳ ಮದುವೆಗೆ ಬಂದು ನಾಪತ್ತೆಯಾಗಿದ್ದ ವ್ಯಕ್ತಿ ಪತ್ತೆ

ಧರ್ಮಸ್ಥಳ : ಮಗಳ ಮದುವೆಗೆ ಬಂದು ನಾಪತ್ತೆಯಾಗಿದ್ದ ವ್ಯಕ್ತಿ ಪತ್ತೆ

- Advertisement -
- Advertisement -

ಧರ್ಮಸ್ಥಳಕ್ಕೆ ಮಗಳ ಮದುವೆಗೆ ಬಂದು ನಾಪತ್ತೆಯಾಗಿದ್ದ ವ್ಯಕ್ತಿ ಪತ್ತೆಯಾಗಿದ್ದಾರೆ.

ಮಂಗಳೂರು ಕಡೆ ಕುಟುಂಬ ಸದಸ್ಯರು ಮೇ.2 ರಂದು 11 ಗಂಟೆಗೆ ಕಾರಿನಲ್ಲಿ ಹೋಗುವಾಗ ಬಂಟ್ವಾಳ ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ಪತ್ತೆಯಾಗಿದ್ದಾರೆ. ಕುಟುಂಬಸ್ಥರು ಅವರನ್ನು ಧರ್ಮಸ್ಥಳ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದು ನಾಪತ್ತೆ ಪ್ರಕರಣ ಮುಕ್ತಾಯಗೊಳಿಸಿ ಮನೆಗೆ ವಾಪಸ್ ಕರೆದುಕೊಂಡು ಹೋಗಿದ್ದಾರೆ.

- Advertisement -

Latest News

error: Content is protected !!