Friday, June 5, 2026
Homeತಾಜಾ ಸುದ್ದಿಕೇಂದ್ರ ಗೃಹ ಸಚಿವ ಅಮಿತ್ ಷಾ ಭೇಟಿ ಮಾಡಿದ ನಟ ರಿಷಭ್ ಶೆಟ್ಟಿ

ಕೇಂದ್ರ ಗೃಹ ಸಚಿವ ಅಮಿತ್ ಷಾ ಭೇಟಿ ಮಾಡಿದ ನಟ ರಿಷಭ್ ಶೆಟ್ಟಿ

- Advertisement -
- Advertisement -

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಚಲನಚಿತ್ರ ನಟ ರಿಷಭ್ ಶೆಟ್ಟಿ ಇಂದು ಭೇಟಿ ಮಾಡಿದ್ದಾರೆ.

ನವದೆಹಲಿಯಲ್ಲಿ ಇಂದು ಅಮಿತ್ ಶಾ ಭೇಟಿ ಮಾಡಿರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ರಿಷಭ್ ಶೆಟ್ಟಿ ಮಾಹಿತಿ ಹಂಚಿಕೊಂಡಿದ್ದು, ಕಾಂತಾರ ಮತ್ತು ಕಾಂತಾರ ಚಾಪ್ಟರ್ 1 ಚಲನಚಿತ್ರಗಳ ಬಗ್ಗೆ ಅಮಿತ್ ಶಾ ಮೆಚ್ಚುಗೆ ವ್ಯಕ್ತಪಡಿಸಿರುವುದಾಗಿ ಹೇಳಿಕೊಂಡಿದ್ದಾರೆ.

ಅಲ್ಲದೇ ತಮ್ಮ ಮುಂದಿನ ಸಿನಿಮಾ ಯೋಜನೆಗಳ ಬಗ್ಗೆಯೂ ಅಮಿತ್ ಶಾ ಜೊತೆ ಚರ್ಚೆ ನಡೆಸಿರುವುದಾಗಿಯೂ ನಟ ರಿಷಭ್ ಶೆಟ್ಟಿ ಪೋಸ್ಟ್ ಮಾಡಿದ್ದಾರೆ.

- Advertisement -

Latest News

error: Content is protected !!