Friday, June 5, 2026
HomeUncategorizedಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಮತ ಎಣಿಕೆ; ಶಾಸಕ ಟಿ.ಡಿ. ರಾಜೇಗೌಡ ಮತ್ತೊಮ್ಮೆ...

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಮತ ಎಣಿಕೆ; ಶಾಸಕ ಟಿ.ಡಿ. ರಾಜೇಗೌಡ ಮತ್ತೊಮ್ಮೆ ಗೆಲುವು

- Advertisement -
- Advertisement -

ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆಯಲ್ಲಿ ಹಾಲಿ ಶಾಸಕ ಟಿ.ಡಿ. ರಾಜೇಗೌಡ ಜಯಗಳಿಸಿದ್ದಾರೆ.

2023ರ ವಿಧಾನಸಭಾ ಚುನಾವಣೆಯಲ್ಲಿ ಅಂಚೆ ಮತಗಳ ಎಣಿಕೆಯಲ್ಲಿ ಲೋಪವಾಗಿದೆ ಎಂದು ಪರಾಜಿತ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಕೋರ್ಟ್ ಮೊರೆ ಹೋಗಿದ್ದರು.

ಹೀಗಾಗಿ ಮೇ 4ರೊಳಗೆ ಅಂಚೆ ಮತಗಳ ಮರು ಎಣಿಕೆ ಮಾಡಿ ಫಲಿತಾಂಶ ಪ್ರಕಟಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿತ್ತು.

ಕೋರ್ಟ್ ಆದೇಶದಂತೆ ಇಂದು ಚಿಕ್ಕಮಗಳೂರಿನ ಐಡಿಎಸ್ ಜಿ ಕಾಲೇಜಿನಲ್ಲಿ ಅಂಚೆ ಮತಗಳ ಮರು ಮತ ಎಣಿಕೆ ನಡೆದು ರಾಜೇಗೌಡ ಗೆಲುವು ಸಾಧಿಸಿದ್ದಾರೆ.

- Advertisement -

Latest News

error: Content is protected !!