Friday, June 26, 2026
Homeಕರಾವಳಿಮಂಗಳೂರುಮಂಗಳೂರು: ಅಪಾರ್ಟ್ ಮೆಂಟ್ ಒಂದರಲ್ಲಿ ಬೆಂಕಿ ಅನಾಹುತ

ಮಂಗಳೂರು: ಅಪಾರ್ಟ್ ಮೆಂಟ್ ಒಂದರಲ್ಲಿ ಬೆಂಕಿ ಅನಾಹುತ

- Advertisement -
- Advertisement -

ಮಂಗಳೂರು: ಅಪಾರ್ಟ್ ಮೆಂಟ್ ಒಂದರಲ್ಲಿ ಬೆಂಕಿ ಅನಾಹುತ ಸಂಭವಿಸಿರುವ ಘಟನೆ ನಗರದ ನಂತೂರು ಜಂಕ್ಷನ್‌ ಬಳಿ ನಡೆದಿದೆ.

ಕದ್ರಿ ಅಗ್ನಿಶಾಮಕದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿರುವ ಘಟನೆ ನಡೆದಿದೆ. ಬೆಂಕಿ ಹೊತ್ತಿಕೊಂಡ ಕೊಠಡಿಯಲ್ಲಿ ಶೇಖರಿಸಿಟ್ಟಿದ್ದ ವಿವಿಧ ಸೊತ್ತುಗಳು ಹಾನಿಗೀಡಾಗಿದೆ. ಒಟ್ಟು ಎಷ್ಟು ನಷ್ಟವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿಲ್ಲ. ಅಗ್ನಿಶಾಮಕ ದಳದ ಸಿಬ್ಬಂದಿ ಸಕಾಲದಲ್ಲಿ ಬೆಂಕಿ ಶಮನಗೊಳಿಸಿದ ಪರಿಣಾಮ ಹೆಚ್ಚಿನ ಅನಾಹುತ ತಪ್ಪಿದೆ. ಅಪಾರ್ಟ್‌ಮೆಂಟ್‌ ಆಗಿದ್ದ ಕಾರಣ ಕೆಲ ಹೊತ್ತು ಆತಂಕಕ್ಕೆ ಕಾರಣವಾಯಿತು.

- Advertisement -

Latest News

error: Content is protected !!