Saturday, June 6, 2026
Homeಕರಾವಳಿಉಡುಪಿಉಡುಪಿ: ಕಾಪುವಿನ  ಹೊಸ ಮಾರಿಗುಡಿ ದೇವಸ್ಥಾನಕ್ಕೆ ಹಿರಿಯ ನಟ ಶಶಿಕುಮಾರ್ ಭೇಟಿ

ಉಡುಪಿ: ಕಾಪುವಿನ  ಹೊಸ ಮಾರಿಗುಡಿ ದೇವಸ್ಥಾನಕ್ಕೆ ಹಿರಿಯ ನಟ ಶಶಿಕುಮಾರ್ ಭೇಟಿ

- Advertisement -
- Advertisement -

ಉಡುಪಿ: ಕಾಪುವಿನ  ಹೊಸ ಮಾರಿಗುಡಿ ದೇವಸ್ಥಾನಕ್ಕೆ ಹಿರಿಯ ನಟ ಶಶಿಕುಮಾರ್ ಭೇಟಿ ನೀಡಿ ದೇವಿ ದರ್ಶನ ಪಡೆದರು.

ಈ ಸಂದರ್ಭದಲ್ಲಿ ಮಾರಿಯಮ್ಮನ ಸ್ವರ್ಣ ಗದ್ದುಗೆ ಮತ್ತು ವಿವಿಧ ಶೈಲಿಯ ಕಲಾತ್ಮಕ ಕೆತ್ತನೆಗಳನ್ನು ಕಂಡು ಈ ಕೆಲಸವನ್ನೆಲ್ಲ ಕಾಪುವಿನ ಅಮ್ಮ ಮಾಡಿಸಿಕೊಂಡಿದ್ದಾರೆ. ಅವಕಾಶ ಸಿಕ್ಕಾಗ ಮತ್ತೆ ಮತ್ತೆ ಕ್ಷೇತ್ರಕ್ಕೆ ಭೇಟಿ ನೀಡುತ್ತೇನೆ ಎಂದು ಹೇಳಿದರು.  ಈ ವೇಳೆ ನಟ ಶಶಿಕುಮಾರ್ ಅವರಿಗೆ ದೇವಳದ ವ್ಯವಸ್ಥಾಪನ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಗೌರವಿಸಿ, ಅಮ್ಮನ ಅನುಗ್ರಹ ಪ್ರಸಾದವನ್ನು ನೀಡಲಾಯಿತು. 

- Advertisement -

Latest News

error: Content is protected !!