- Advertisement -
![]()
- Advertisement -
ಚೆನೈ: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ ಪಕ್ಷವು ಸರಳ ಬಹುಮತ ಪಡೆದಿದ್ದು, ಈ ಪಕ್ಷವು ತಮಿಳುನಾಡಿನ ರಾಜಕಾರಣದಲ್ಲಿ ಹೊಸ ಇತಿಹಾಸ ಬರೆಯಲು ಸಜ್ಜಾಗಿದೆ.
ಇನ್ನು ಈ ಗೆಲುವನ್ನು ಸಂಭ್ರಮಿಸಲು ಖ್ಯಾತ ನಟಿ ತ್ರಿಶಾ ಕೃಷ್ಣನ್ ಅವರು ವಿಜಯ್ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ ಎಂದು ವರದಿಯಾಗಿದೆ.
ಟಿವಿಕೆ ಅಧ್ಯಕ್ಷ ವಿಜಯ್ ಅವರು ಸ್ಪರ್ಧಿಸಿರುವ ಪೆರಂಬೂರ್ ಮತ್ತು ತಿರುಚ್ಚಿರಾಪಳ್ಳಿ ಎರಡೂ ಕ್ಷೇತ್ರಗಳಲ್ಲಿ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ.
- Advertisement -


