- Advertisement -
![]()
- Advertisement -
ಪಶ್ಚಿಮ ಬಂಗಾಳದಲ್ಲಿ ಮೊದಲ ಬಿಜೆಪಿ ಸರ್ಕಾರದ ನೂತನ ಸಿಎಂ ಮೇ 9ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ದಾಖಲಿಸಿದ್ದು, ಮೇ 9ರಂದು ರವೀಂದ್ರನಾಥ ಠ್ಯಾಗೋರ್ ಅವರ ಜನ್ಮದಿನವಿದ್ದು, ಅಂದೇ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ರಚಿಸಲು ನಿರ್ಧರಿಸಿದೆ.
ದಶಕಗಳ ಕಾಲ ಆಡಳಿತ ನಡೆಸಿದ್ದ ತೃಣಮೂಲ ಕಾಂಗ್ರೆಸ್ ಪಕ್ಷವನ್ನು (ಟಿಎಂಸಿ) ಸೋಲಿಸಿ, ಬಿಜೆಪಿ ಮೊದಲ ಬಾರಿಗೆ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯುತ್ತಿದ್ದು, ಬಿಜೆಪಿ ಪಶ್ಚಿಮ ಬಂಗಾಳ ರಾಜ್ಯಾಧ್ಯಕ್ಷ ಸಮಿಕ್ ಭಟ್ಟಾಚಾರ್ಯ ಅವರು ಈ ಕುರಿತು ಮಾಧ್ಯಮವೊಂದಕ್ಕೆ ಮಾಹಿತಿ ನೀಡಿದ್ದಾರೆ.
- Advertisement -


