Friday, June 5, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಗುರುವಾಯನಕೆರೆ-ಶಕ್ತಿನಗರ ವೃತ್ತ ಬಳಿ ಬೈಕ್ ಮತ್ತು ಪಿಕಪ್‌ ಮಧ್ಯೆ ಅಪಘಾತ: ಬೈಕ್  ಸವಾರ...

ಬೆಳ್ತಂಗಡಿ : ಗುರುವಾಯನಕೆರೆ-ಶಕ್ತಿನಗರ ವೃತ್ತ ಬಳಿ ಬೈಕ್ ಮತ್ತು ಪಿಕಪ್‌ ಮಧ್ಯೆ ಅಪಘಾತ: ಬೈಕ್  ಸವಾರ ಸಾವು

- Advertisement -
- Advertisement -

ಬೆಳ್ತಂಗಡಿ : ಗುರುವಾಯನಕೆರೆ-ಶಕ್ತಿನಗರ ವೃತ್ತ ಬಳಿ ಬೈಕ್ ಮತ್ತು ಪಿಕಪ್‌ ಮಧ್ಯೆ ಅಪಘಾತ ಸಂಭವಿಸಿ ಬೈಕ್  ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ. ನಾಗರಾಜ್ (21) ಮೃತ ಬೈಕ್ ಸವಾರ.

ಕಾರ್ಕಳದವರಾದ ನಾಗರಾಜ್ ಗುರುವಾಯಕೆರೆಯಲ್ಲಿ ದೊಡ್ಡಮ್ಮನ ಮನೆಗೆ ಕಾರ್ಯಕ್ರಮವೊಂದಕ್ಕೆ ಬಂದಿದ್ದರು. ಈ ಸಮಯದಲ್ಲಿ ಗುರುವಾಯನಕೆರೆ ಕಡೆಯಿಂದ ಬರುತ್ತಿದ್ದ ಪಿಕ ಅಪ್ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದು, ಸ್ಥಳೀಯರು ತಕ್ಷಣ ಹತ್ತಿರದ ಆಸ್ಪತ್ರೆಗೆ ರವಾನಿಸಲಾಗಿತ್ತು, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ,

- Advertisement -

Latest News

error: Content is protected !!