Saturday, June 6, 2026
Homeಕರಾವಳಿಮಂಗಳೂರುಬೆಳ್ತಂಗಡಿ : ನ್ಯಾಯಾಲಯಕ್ಕೆ ಹಾಜರಾಗದ ವಾರಂಟ್ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

ಬೆಳ್ತಂಗಡಿ : ನ್ಯಾಯಾಲಯಕ್ಕೆ ಹಾಜರಾಗದ ವಾರಂಟ್ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

- Advertisement -
- Advertisement -

ಬೆಳ್ತಂಗಡಿ : ಧರ್ಮಸ್ಥಳದಲ್ಲಿ ನಿಲ್ಲಿಸಿದ ಕಾರಿನಿಂದ ಹಣ ಕಳ್ಳತನ ಪ್ರಕರಣದಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ  ಕಲಂ, 379, 201  ಐಪಿಸಿ ಪ್ರಕರಣದಲ್ಲಿ ಸುಮಾರು ಏಳು ವರ್ಷಗಳಿಂದ ತಲೆಮರೆಸಿದ  ಉದ್ಘಾಷಿತ ಆರೋಪಿ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆಯ, ಸರಗೂರು ನಿವಾಸಿ ನಾರಾಯಣ ಶೆಟ್ಟಿ ಮಗ ಎಸ್ ಏನ್ ಕಿಶೋರ್ (32) ಎಂಬಾತನನ್ನು ಬೆಳ್ತಂಗಡಿ ಪೊಲೀಸ್ ಉಪ ಅಧಿಕ್ಷಕರು ರೋಹಿಣಿ.ಸಿ.ಕೆ ಮತ್ತು  ಪೊಲೀಸ್ ವೃತ್ತ ನಿರೀಕ್ಷಕರು ರವಿ.ಬಿ.ಎಸ್ ಮಾರ್ಗದರ್ಶನದಲ್ಲಿ ಧರ್ಮಸ್ಥಳ ಠಾಣೆಯ ಉಪ ನೀರಿಕ್ಷಕರು ಸಮರ್ಥ್ ರವರ ನೇತೃತ್ವದಲ್ಲಿ ಸಿಬ್ಬಂದಿ ವೃಷಭ ಮತ್ತು ಚರಣ್ ರಾಜ್ ರವರು ಮೇ.7 ರಂದು ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆಯಿಂದ ಎಂಬಲ್ಲಿಂದ ಬಂಧಿಸಿ ಮೇ.8 ರಂದು ಬೆಳ್ತಂಗಡಿ ನ್ಯಾಯಾಧಿಶರ ಮುಂದೆ ಹಾಜರುಪಡಿಸಲಾಗಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

- Advertisement -

Latest News

error: Content is protected !!