Thursday, June 4, 2026
Homeಪ್ರಮುಖ-ಸುದ್ದಿಆಗಸ್ಟ 10 ರಂದು SSLC ಪರೀಕ್ಷಾ ಫಲಿತಾಂಶ ಪ್ರಕಟ

ಆಗಸ್ಟ 10 ರಂದು SSLC ಪರೀಕ್ಷಾ ಫಲಿತಾಂಶ ಪ್ರಕಟ

- Advertisement -
- Advertisement -

ಬೆಂಗಳೂರು : ಎಸ್ಸೆಸೆಲ್ಸಿ ಫಲಿತಾಂಶದ ಕುರಿತಾಗಿ ಮೊನ್ನೆಯಿಂದಲೂ ಬೇರೆ ಬೇರೆ ರೀತಿಯ ಸುದ್ದಿಗಳನ್ನು ಹರಿದಾಡುತ್ತಿದ್ದವು. ಇದಕ್ಕೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಮೊನ್ನೆ ಸ್ಪಷ್ಟನೆ ಕೂಡ ನೀಡಿದ್ರು. ಇದೀಗ ಸ್ವತಃ ಅವರೇ ಫಲಿತಾಂಶದ ಬಗ್ಗೆ ಫೇಸ್ ಬುಕ್ ನಲ್ಲಿ ಮಾಹಿತಿ ನೀಡಿದ್ದಾರೆ. ಆಗಸ್ಟ್ 10 ರಂದು ಫಲಿತಾಂಶ ಪ್ರಕಟಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಆಗಸ್ಟ್ 10 ಸೋಮವಾರದಂದು ಮಧ್ಯಾಹ್ನ 3 ಗಂಟೆಗೆ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ಅವರು ಫೇಸ್ ಬುಕ್ ಪೋಸ್ಟ್ ಮೂಲಕ ತಿಳಿಸಿದ್ದಾರೆ.

SSLC ಪರೀಕ್ಷೆಗಳ ಫಲಿತಾಂಶವನ್ನು ಸೋಮವಾರ 10-8-2020 ರಂದು ಮಧ್ಯಾಹ್ನ 3.00 ಗಂಟೆಗೆ ಪ್ರಕಟಿಸಲಾಗುವುದು.

Posted by Suresh Kumar S on Friday, 7 August 2020

- Advertisement -

Latest News

error: Content is protected !!