Saturday, June 6, 2026
Homeತಾಜಾ ಸುದ್ದಿಮೇ 3ರಂದು ನಡೆದ ನೀಟ್‌ ಯುಜಿ 2026 ಪರೀಕ್ಷೆ ರದ್ದು; ಸಿಬಿಐ ತನಿಖೆಗೆ ಆದೇಶ

ಮೇ 3ರಂದು ನಡೆದ ನೀಟ್‌ ಯುಜಿ 2026 ಪರೀಕ್ಷೆ ರದ್ದು; ಸಿಬಿಐ ತನಿಖೆಗೆ ಆದೇಶ

- Advertisement -
- Advertisement -

ಮೇ 3ರಂದು ನಡೆದ ನೀಟ್-ಯುಜಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ ಎಂದು ಎನ್‌ಟಿಎ ಇತ್ತೀಚಿನ ಹೇಳಿಕೆಯಲ್ಲಿ ತಿಳಿಸಿದೆ.

ಇದಕ್ಕೆ ಮುಖ್ಯ ಕಾರಣ ರಾಜಸ್ಥಾನದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ ಎನ್ನಲಾಗಿದ್ದು, ಈ ಕುರಿತು ಸಿಬಿಐ ತನಿಖೆಗೆ ಆದೇಶಿಸಲಾಗಿದೆ.ಪಶ್ನೆ ಪತ್ರಿಕೆ ಸೋರಿಕೆಯಿಂದ ಲಕ್ಷಾಂತರ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರಿರುವುದರಿಂದ ಸರಕಾರ ಮಧ್ಯಪ್ರವೇಶಿಸಿ ಈ ಕುರಿತು ಸಿಬಿಐ ತನಿಖೆಗೆ ಆದೇಶಿಸಿದೆ ಮತ್ತು ವ್ಯವಸ್ಥೆಯಲ್ಲಿ ನಂಬಿಕೆಯನ್ನು ಪುನಃಸ್ಥಾಪಿಸಲು ಮರು ಪರೀಕ್ಷೆಯನ್ನು ಘೋಷಿಸಿದೆ.

ಕಾನೂನು ಜಾರಿ ಸಂಸ್ಥೆಗಳ ಮಾಹಿತಿಗಳನ್ನು ಪರಿಶೀಲಿಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (National Testing Agency) ತಿಳಿಸಿದೆ.

- Advertisement -

Latest News

error: Content is protected !!