Thursday, June 4, 2026
Homeತಾಜಾ ಸುದ್ದಿನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ಜೂನ್ 21 ರಂದು NEET UG 2026 ಮರು ಪರೀಕ್ಷೆ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ಜೂನ್ 21 ರಂದು NEET UG 2026 ಮರು ಪರೀಕ್ಷೆ

- Advertisement -
- Advertisement -

ವೈದ್ಯಕೀಯ ಪದವಿ ಆಕಾಂಕ್ಷಿ ವಿದ್ಯಾರ್ಥಿಗಳಿಗೆ ಇರುವ ರಾಷ್ಟ್ರೀಯ ಪ್ರವೇಶ ಮತ್ತು ಅರ್ಹತಾ ಪರೀಕ್ಷೆಯ(ನೀಟ್) ಪ್ರಶ್ನೆಪತ್ರಿಕೆ ಸೋರಿಕೆಯಾಗಿದ್ದು, ಇದೀಗ ಮರುಪರೀಕ್ಷೆಯನ್ನು ಜೂನ್ 21, 2026 ರ ಭಾನುವಾರದಂದು ನಡೆಸಲಾಗುವುದು ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಅಧಿಕೃತವಾಗಿ ಘೋಷಿಸಿದೆ.

ಪರೀಕ್ಷೆಗೆ ಸಂಬಂಧಿಸಿದ ನವೀಕರಣಗಳು ಮತ್ತು ಮಾಹಿತಿಗಾಗಿ ಅಭ್ಯರ್ಥಿಗಳು ಮತ್ತು ಪೋಷಕರನ್ನು ಅಧಿಕೃತ ಸಂವಹನ ಮಾರ್ಗಗಳನ್ನು ಮಾತ್ರ ಅವಲಂಬಿಸುವಂತೆ NTA ಒತ್ತಾಯಿಸಿದೆ.

- Advertisement -

Latest News

error: Content is protected !!