Friday, June 5, 2026
Homeತಾಜಾ ಸುದ್ದಿಡಿಸಿಎಂ ಡಿ.ಕೆ. ಶಿವಕುಮಾರ್ ಗೆ ಬರ್ತ್ ಡೇ ಗಿಫ್ಟ್ ಆಗಿ ಸಿಕ್ಕಿದ ಯೆಜ್ಡಿ ರೋಡ್‌ಸ್ಟರ್‌!

ಡಿಸಿಎಂ ಡಿ.ಕೆ. ಶಿವಕುಮಾರ್ ಗೆ ಬರ್ತ್ ಡೇ ಗಿಫ್ಟ್ ಆಗಿ ಸಿಕ್ಕಿದ ಯೆಜ್ಡಿ ರೋಡ್‌ಸ್ಟರ್‌!

- Advertisement -
- Advertisement -

ಬೆಂಗಳೂರು: ನಿನ್ನೆ ಹುಟ್ಟುಹಬ್ಬವನ್ನು ಆಚರಿಸಿಕೊಂಡಿರುವ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರಿಗೆ ಸ್ಪೆಷಲ್ ಗಿಫ್ಟ್ ಸಿಕ್ಕಿದೆ. ಹೊಸ ಯೆಜ್ಡಿ ರೋಡ್‌ಸ್ಟರ್’ ಬೈಕ್ ಅನ್ನು ಹುಟ್ಟುಹಬ್ಬದ ಉಡುಗೊರೆಯಾಗಿ ಡಿ.ಕೆ. ಶಿವಕುಮಾರ್ ಪಡೆದಿದ್ದಾರೆ.

ಬೆಂಗಳೂರಿನ ಸಫೀನಾ ಮೋಟಾರ್ಸ್‌ನ ಮುಖ್ಯಸ್ಥ ಫಿರೋಜ್ ಸತ್ತಾರ್ ಸೇಠ್‌ ಅವರು ಯೆಜ್ಡಿ ರೋಡ್ ಸ್ಟರ್ ಬೈಕ್ ಅನ್ನು ಡಿ.ಕೆ. ಶಿವಕುಮಾರ್ ಅವರಿಗೆ ಜನ್ಮದಿನದ ಉಡುಗೊರೆಯಾಗಿ ನೀಡಿದ್ದಾರೆ.

ನಿನ್ನೆ ರಾತ್ರಿ ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ.ಕೆ. ಶಿವಕುಮಾರ್ ಖಾಸಗಿ ನಿವಾಸದಲ್ಲಿ ಫಿರೋಜ್ ಸತ್ತಾರ್ ಸೇಠ್ ಬೈಕ್ ಅನ್ನು ಉಡುಗೊರೆಯಾಗಿ ಹಸ್ತಾಂತರಿಸಿದರು.

ಶ್ಯಾಡೋ ಬ್ಲಾಕ್’ ಬಣ್ಣದ ಯೆಜ್ಡಿ ರೋಡ್‌ಸ್ಟರ್ ರಾಯಲ್ ಹಾಗೂ ಕ್ಲಾಸಿಕ್ ಲುಕ್ ಹೊಂದಿದ್ದು, ಹಿಂದಿನ ಕಾಲದ ಸಾಂಪ್ರದಾಯಿಕ ವಿನ್ಯಾಸದೊಂದಿಗೆ ಇಂದಿನ ಅತ್ಯಾಧುನಿಕ ಎಂಜಿನಿಯರಿಂಗ್ ತಂತ್ರಜ್ಞಾನವನ್ನು ಒಳಗೊಂಡಿದೆ.

- Advertisement -

Latest News

error: Content is protected !!