Saturday, June 6, 2026
Homeಕ್ರೀಡೆಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್ ಪಂದ್ಯ ಮತ್ತು ಏಕದಿನ ಸರಣಿಗೆ ಭಾರತ ಕ್ರಿಕೆಟ್ ತಂಡ ಪ್ರಕಟ

ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್ ಪಂದ್ಯ ಮತ್ತು ಏಕದಿನ ಸರಣಿಗೆ ಭಾರತ ಕ್ರಿಕೆಟ್ ತಂಡ ಪ್ರಕಟ

- Advertisement -
- Advertisement -

ನವದೆಹಲಿ: ಅಫ್ಘಾನಿಸ್ತಾನ ಎದುರಿ‌ನ ಟೆಸ್ಟ್ ಪಂದ್ಯ ಮತ್ತು ಏಕದಿನ ಸರಣಿಗೆ ಭಾರತ ಕ್ರಿಕೆಟ್ ತಂಡವನ್ನು ಪ್ರಕಟಿಸಲಾಗಿದೆ. ಟೆಸ್ಟ್ ಮತ್ತು ಏಕದಿನ ಸರಣಿಗೆ ಶುಭಮನ್ ಗಿ್ಲ್ ನಾಯಕರಾಗಿದ್ದಾರೆ‌.

ಗುವಾಹಟಿಯಲ್ಲಿ ಅಜಿತ್ ಅಗರ್ಕರ್ ಅಧ್ಯಕ್ಷತೆಯಲ್ಲಿ ಸಭೆ ಸೇರಿದ್ದ ರಾಷ್ಟ್ರೀಯ ಆಯ್ಕೆ ಸಮಿತಿ ಭಾರತ ತಂಡವನ್ನು ಹೆಸರಿಸಿದೆ.

ಟೆಸ್ಟ್ ಪಂದ್ಯಕ್ಕೆ ರಿಷಭ್ ಪಂತ್ ಬದಲಾಗಿ ಕೆ.ಎಲ್. ರಾಹುಲ್ ಉಪನಾಯಕರಾಗಿ ನೇಮಿಸಲ್ಪಟ್ಟಿದ್ದರೆ, ಶ್ರೇಯಸ್ ಅಯ್ಯರ್ ಮೂರು ಪಂದ್ಯಗಳ ಏಕದಿನ ಸರಣಿಗೆ ಉಪನಾಯಕರಾಗಿದ್ದಾರೆ.

ಜೂನ್ 6 ರಿಂದ ಟೆಸ್ಟ್ ಪಂದ್ಯ ಆರಂಭವಾಗಲಿದ್ದು, ಜೂನ್ 14 ರಿಂದ ಏಕದಿನ ಸರಣಿ ಶುರುವಾಗಲಿದೆ.

- Advertisement -

Latest News

error: Content is protected !!