Saturday, June 6, 2026
Homeತಾಜಾ ಸುದ್ದಿಮಾಜಿ ಸಿಎಂ ಯಡಿಯೂರಪ್ಪ ನಿವಾಸದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಬ್ರೇಕ್ ಫಾಸ್ಟ್

ಮಾಜಿ ಸಿಎಂ ಯಡಿಯೂರಪ್ಪ ನಿವಾಸದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಬ್ರೇಕ್ ಫಾಸ್ಟ್

- Advertisement -
- Advertisement -

ಬೆಂಗಳೂರು: ರಾಜ್ಯ ಪ್ರವಾಸದಲ್ಲಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಇಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ‌ನಿವಾಸಕ್ಕೆ ಭೇಟಿ ನೀಡಿದ್ದರು.

ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪನವರ ಧವಳಗಿರಿ ನಿವಾಸದಲ್ಲಿ ನಿತಿನ್ ನಬಿನ್ ಗೆ ಉಪಹಾರದ ವ್ಯವಸ್ಥೆ ಮಾಡಲಾಗಿತ್ತು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಪಕ್ಷ ನಾಯಕರಾದ ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮತ್ತು ಮಾಜಿ ಸಿಎಂಗಳಾದ ಡಿ‌.ವಿ‌. ಸದಾನಂದ ಗೌಡ ಮತ್ತು ಜಗದೀಶ್ ಶೆಟ್ಟರ್ ಭಾಗಿಯಾಗಿದ್ದರು.

ಯಡಿಯೂರಪ್ಪ ನಿವಾಸದಲ್ಲಿ ನಿತಿನ್ ನಬಿನ್ ಅವರಿಗೆ ಯಡಿಯೂರಪ್ಪ ಕುಟುಂಬ ಸದಸ್ಯರು ಆರತಿ ಬೆಳಗಿ ಸ್ವಾಗತಿಸಿದ

- Advertisement -

Latest News

error: Content is protected !!