Saturday, June 6, 2026
Homeಕರಾವಳಿಮಂಗಳೂರುಬೆಳ್ತಂಗಡಿ :ಕಾರಿನ ಡೋರ್ ಲಾಕ್ ಆಗಿ ಕಾರಿನೊಳಗೆ ಸಿಕ್ಕಿ ಹಾಕಿಕೊಂಡ ಮಗು

ಬೆಳ್ತಂಗಡಿ :ಕಾರಿನ ಡೋರ್ ಲಾಕ್ ಆಗಿ ಕಾರಿನೊಳಗೆ ಸಿಕ್ಕಿ ಹಾಕಿಕೊಂಡ ಮಗು

- Advertisement -
- Advertisement -

ಬೆಳ್ತಂಗಡಿ : ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ ಕಾರಿನ ಡೋರ್ ಲಾಕ್ ಆಗಿ ಮಗು ಕಾರಿನೊಳಗೆ ಸಿಕ್ಕಿ ಹಾಕಿಕೊಂಡ ಘಟನೆ ಮೆ 25 ರoದು ನಡೆದಿದೆ.

ಕಾರಿನ ಡ್ರೈವರ್ ಕಾರು ನಿಲ್ಲಿಸಿ ಕೀ ಕಾರಿನೊಳಗೆ ಇಟ್ಟು ಅಂಗಡಿಗೆ ತೆರಳಿದ ಸಂದರ್ಭದಲ್ಲಿ ಕಾರಿನ ಲಾಕ್ ಆಟೋಮೆಟಿಕ್ ಆಗಿ ಲಾಕ್ ಆಗಿ ಮಗು ಕಾರಿನೊಳಗೆ ಸಿಕ್ಕಾಕಿಗೊಂಡು ಕಾರಿನ ಡೋರು ತೆರೆಯಲು ಸಾರ್ವಜನಿಕರು ಪ್ರಯತ್ನ ಪಟ್ಟರು ಡೋರ್ ತೆರೆಯಲಾಗದೆ ಕೊನೆಗೂ ಕಾರಿನ ಗ್ಲಾಸನ್ನು ಹೊಡೆದು ಮಗುವನ್ನು ರಕ್ಷಿಸಲಾಗಿದೆ.

- Advertisement -

Latest News

error: Content is protected !!