Wednesday, June 3, 2026
Homeತಾಜಾ ಸುದ್ದಿದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗೆ ಕಾಂಗ್ರೆಸ್ ಎಸ್ಐಆರ್ ವೀಕ್ಷಕರ ನೇಮಕ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗೆ ಕಾಂಗ್ರೆಸ್ ಎಸ್ಐಆರ್ ವೀಕ್ಷಕರ ನೇಮಕ

- Advertisement -
- Advertisement -

ಬೆಂಗಳೂರು: ಜೂನ್ ತಿಂಗಳಿನಿಂದ ಎಸ್ ಐಆರ್ ಆರಂಭವಾಗುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಜಿಲ್ಲಾವಾರು ವೀಕ್ಷಕರನ್ನು ನೇಮಕ ಮಾಡಿದೆ.

ದಕ್ಷಿಣ ಕನ್ನಡ ಜಿಲ್ಲೆಗೆ ಮಾಜಿ ಸಚಿವ ಬಿ. ರ‌ಮಾನಾಥ ರೈ, ಮಾಜಿ ಶಾಸಕ ಜೆ.ಆರ್. ಲೋಬೋ‌ ಮತ್ತು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ಪದ್ಮರಾಜ್ ಅವರನ್ನು ನೇಮಕ ಮಾಡಲಾಗಿದೆ.

ಉಡುಪಿ ಜಿಲ್ಲೆಗೆ ಮಾಜಿ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ ಅವರನ್ನು ವೀಕ್ಷಕರನ್ನಾಗಿ ನೇಮಕಗೊಳಿಸಲಾಗಿದೆ‌.

ಇನ್ನು ಕರಾವಳಿ ವಿಭಾಗಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಮತ್ತು ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಅವರನ್ನು ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ.

- Advertisement -

Latest News

error: Content is protected !!