Friday, August 28, 2026
Homeತಾಜಾ ಸುದ್ದಿಡಿ ಕೆ ಶಿವಕುಮಾರ್ ಜೊತೆ ಇಂದು 14 ಶಾಸಕರು ಕೂಡ ಸಚಿವರಾಗಿ ಪ್ರಮಾಣವಚನ; ಇಲ್ಲಿದೆ ನೋಡಿ...

ಡಿ ಕೆ ಶಿವಕುಮಾರ್ ಜೊತೆ ಇಂದು 14 ಶಾಸಕರು ಕೂಡ ಸಚಿವರಾಗಿ ಪ್ರಮಾಣವಚನ; ಇಲ್ಲಿದೆ ನೋಡಿ ಸಂಭಾವ್ಯ ಸಚಿವರ ಪಟ್ಟಿ

- Advertisement -
- Advertisement -

ಬೆಂಗಳೂರು; ಡಿ ಕೆ ಶಿವಕುಮಾರ್ ಜೊತೆ ಇಂದು 13 ಶಾಸಕರು ಕೂಡ ಸಚಿವರಾಗಿ ಪ್ರಮಾಣವಚನ  ಸ್ವೀಕರಿಸಲಿದ್ದಾರೆ.

 ಡಾ. ಜಿ. ಪರಮೇಶ್ವರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ಖಚಿತವಾಗಿದೆ ಎನ್ನಲಾಗುತ್ತಿದ್ದು, ಕೆ.ಜೆ. ಜಾರ್ಜ್, ಸತೀಶ್ ಜಾರಕಿಹೊಳಿ, ಎಂ.ಬಿ. ಪಾಟೀಲ್, ರಾಮಲಿಂಗಾರೆಡ್ಡಿ, ಪ್ರಿಯಾಂಕ್ ಖರ್ಗೆ, ಕೃಷ್ಣ ಬೈರೇಗೌಡ, ಯು.ಟಿ. ಖಾದರ್, ಕೆ ಹೆಚ್ ಮುನಿಯಪ್ಪ, ಈಶ್ವರ್ ಖಂಡ್ರೆ, ಡಾ. ಶರಣ ಪ್ರಕಾಶ್ ಪಾಟೀಲ್, ಬೈರತಿ ಸುರೇಶ್, ಯತೀಂದ್ರ ಸಿದ್ದರಾಮಯ್ಯ ಸಚಿವರಾಗಿ ಇಂದೇ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದ್ದು, ಸಂಭಾವ್ಯರ ಪಟ್ಟಿ ವೈರಲ್ ಆಗಿದೆ.

- Advertisement -

Latest News

error: Content is protected !!