Saturday, June 6, 2026
Homeತಾಜಾ ಸುದ್ದಿರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿ ಕೆ ಶಿವಕುಮಾರ್; ವೀರ ಗಂಗಾಧರಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ

ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿ ಕೆ ಶಿವಕುಮಾರ್; ವೀರ ಗಂಗಾಧರಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ

- Advertisement -
- Advertisement -

ಬೆಂಗಳೂರು; ರಾಜ್ಯ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ವೀರ ಗಂಗಾಧರಜ್ಜಯ್ಯನ ಹೆಸರಲ್ಲಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಡಿ ಕೆ ಶಿವಕುಮಾರ್ ಅವರ ಜೊತೆ  ಡಾ. ಜಿ. ಪರಮೇಶ್ವರ್, ಕೆ.ಜೆ. ಜಾರ್ಜ್, ಸತೀಶ್ ಜಾರಕಿಹೊಳಿ, ಎಂ.ಬಿ. ಪಾಟೀಲ್, ರಾಮಲಿಂಗಾರೆಡ್ಡಿ, ಪ್ರಿಯಾಂಕ್ ಖರ್ಗೆ, ಕೃಷ್ಣ ಬೈರೇಗೌಡ, ಯು.ಟಿ. ಖಾದರ್, ಕೆ ಹೆಚ್ ಮುನಿಯಪ್ಪ, ಈಶ್ವರ್ ಖಂಡ್ರೆ, ಡಾ. ಶರಣ ಪ್ರಕಾಶ್ ಪಾಟೀಲ್, ಬೈರತಿ ಸುರೇಶ್, ಯತೀಂದ್ರ ಸಿದ್ದರಾಮಯ್ಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

- Advertisement -

Latest News

error: Content is protected !!