- Advertisement -


- Advertisement -
ಬೆಳ್ತಂಗಡಿ : ಉಜಿರೆಯ ರೌಡಿಶೀಟರ್ ಮಹೇಶ್ ಶೆಟ್ಟಿ ತಿಮರೋಡಿಯ ಆರು ತಿಂಗಳು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಪ್ರಕರಣ ಸಂಬಂಧ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ತಿಮರೋಡಿ ಪರ ವಕೀಲರು ಮೇಲ್ಮನವಿ ಸಲ್ಲಿಸಿದ್ದ ರಿಟ್ ಪಿಟಿಷನ್ ಅರ್ಜಿಯನ್ನು ಡಿಸ್ಮಿಸ್ ಮಾಡಿ ಜೂನ್ 4 ರಂದು ಹೈಕೋರ್ಟ್ ವಿಭಾಗೀಯ ಪೀಠ ಆದೇಶ ಹೊರಡಿಸಿದೆ.
ಮಹೇಶ್ ಶೆಟ್ಟಿ ತಿಮರೋಡಿಗೆ ಇನ್ನೂ ಬೆಳ್ತಂಗಡಿ ಪೊಲೀಸರಿಗೆ ಶರಣಾಗಿಯಾಗಿ ಆರು ತಿಂಗಳ ಗಡಿಪಾರು ಮಾತ್ರ ದಾರಿಯಾಗಿದೆ.
- Advertisement -


