Saturday, June 6, 2026
Homeಕರಾವಳಿಮಂಗಳೂರುಬೆಳ್ತಂಗಡಿ : ನ್ಯಾಯಾಲಯಕ್ಕೆ ಹಾಜರಾಗದ ವಾರಂಟ್ ಆರೋಪಿಯ ಬಂಧನ

ಬೆಳ್ತಂಗಡಿ : ನ್ಯಾಯಾಲಯಕ್ಕೆ ಹಾಜರಾಗದ ವಾರಂಟ್ ಆರೋಪಿಯ ಬಂಧನ

- Advertisement -
- Advertisement -

ಬೆಳ್ತಂಗಡಿ : ವಂಚನೆ ಪ್ರಕರಣದಲ್ಲಿ ಕಳೆದ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಯಶವಂತ್.ಎಸ್.ಕೆ(50) ಎಂಬಾತ ಕಳೆದ ಎರಡು ವರ್ಷಗಳಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಬೆಳ್ತಂಗಡಿ ಪೊಲೀಸ್ ಉಪವಿಭಾಗದ ಡಿವೈಎಸ್ಪಿ ರೋಹಿಣಿ.ಸಿ.ಕೆ, ವೃತ್ತ ನಿರೀಕ್ಷಕ ರವಿ.ಬಿ.ಎಸ್ , ಸಬ್ ಇನ್ಸ್‌ಪೆಕ್ಟರ್ ಆನಂದ್.ಎಮ್ ಮತ್ತು ಸಿಕಂದರ್ ಪಾಷಾ ರವರ ಮಾರ್ಗದರ್ಶನದಲ್ಲಿ ಸಿಬ್ಬಂದಿ ಮಾಲತೇಶ್ ಹಾಗು ಚೌಡಪ್ಪ ತಂಡ  ಸುಳ್ಯ ತಾಲೂಕಿನ ಮರ್ಕಂಜ  ಎಂಬಲ್ಲಿ ಜೂ.4 ರಂದು ಸಂಜೆ ಬಂಧಿಸಿ ಬೆಳ್ತಂಗಡಿ ನ್ಯಾಯಲಯಕ್ಕೆ ಜೂ.5 ರಂದು ಹಾಜರುಪಡಿಸಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

- Advertisement -

Latest News

error: Content is protected !!