Wednesday, June 10, 2026
Homeಕರಾವಳಿಎನ್ಎಂಎಂಎಸ್ ವಿದ್ಯಾರ್ಥಿ ವೇತನಕ್ಕೆ ಕನ್ಯಾಡಿಯ ವಿದ್ಯಾರ್ಥಿನಿ ಕುಮಾರಿ ನಿನಾದ ಆಯ್ಕೆ.

ಎನ್ಎಂಎಂಎಸ್ ವಿದ್ಯಾರ್ಥಿ ವೇತನಕ್ಕೆ ಕನ್ಯಾಡಿಯ ವಿದ್ಯಾರ್ಥಿನಿ ಕುಮಾರಿ ನಿನಾದ ಆಯ್ಕೆ.

- Advertisement -
- Advertisement -

ಕನ್ಯಾಡಿ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ -llಯ 2025-26ನೇ ಶೈಕ್ಷಣಿಕ ಸಾಲಿನ ಎನ್ಎಂಎಂಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಸರಕಾರದ ವಿದ್ಯಾರ್ಥಿ ವೇತನಕ್ಕೆ ಕುಮಾರಿ ನಿನಾದ ಆಯ್ಕೆಯಾಗಿರುತ್ತಾರೆ.

ಇವರಿಗೆ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕ ವೃಂದ ,ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ರು ಮತ್ತು ಸರ್ವ ಸದಸ್ಯರು, ಪೋಷಕ ವೃಂದ,ವಿದ್ಯಾರ್ಥಿ ವೃಂದ, ಅಕ್ಷರ ದಾಸೋಹ ಸಿಬ್ಬಂದಿಯ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಲಾಗಿದೆ.

- Advertisement -

Latest News

error: Content is protected !!