- Advertisement -
![]()
- Advertisement -
ಬಂಟ್ವಾಳ; NDPS ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ಕಾವಳಪಡೂರು ನಿವಾಸಿ ನಜಿರ್ ಅಹ್ಮದ್ (41) ಬಂಧಿತ ಆರೋಪಿ.
ಈತನ ಇರುವಿಕೆಯ ಬಗ್ಗೆ ದಿನಾಂಕ:12-06-2026 ರಂದು ಬಂಟ್ವಾಳ ಗ್ರಾಮಾಂತರ ಠಾಣಾ ಸಿಬ್ಬಂದಿಯಾದ PC 2456ನೇ ಶ್ರೀಕಾಂತ & PC 2468 ಅರುಣ್ ರವರು ಮಾಹಿತಿ ಸಂಗ್ರಹಿಸಿ, ಆರೋಪಿಯನ್ನು ವಗ್ಗ ಎಂಬಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ. ಆರೋಪಿಗೆ ನ್ಯಾಯಾಧೀಶರು ನ್ಯಾಯಾಂಗ ಬಂಧನ ವಿಧಿಸಿರುತ್ತಾರೆ.
- Advertisement -


