- Advertisement -
![]()
- Advertisement -
ಬೆಂಗಳೂರು; ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಹಾಗೂ ಹಿರಿಯ ನಿರ್ಮಾಪಕ ಎಸ್.ಎ. ಚಿನ್ನೇಗೌಡ ಅವರ ಪತ್ನಿ, ನಟರಾದ ವಿಜಯರಾಘವೇಂದ್ರ ಹಾಗೂ ಮುರಳಿ ಅವರ ತಾಯಿ ಜಯಮ್ಮ ಅವರು ಇಂದು ಬೆಳಗ್ಗೆ ವಿಧಿವಶರಾಗಿದ್ದಾರೆ.
ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಜಯಮ್ಮ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ನಿಧನರಾಗಿದ್ದಾರೆ. ಇವರ ನಿಧನಕ್ಕೆ ಸ್ಯಾಂಡಲ್‌ವುಡ್ ಗಣ್ಯರು ಹಾಗೂ ಅಭಿಮಾನಿಗಳು ತೀವ್ರ ಕಂಬನಿ ಮಿಡಿದಿದ್ದಾರೆ.
- Advertisement -


