Sunday, June 21, 2026
Homeಕರಾವಳಿಮಂಗಳೂರುವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಶಾಸಕರಿಂದ ಅಡ್ಡ ಮತದಾನ ಹಿನ್ನೆಲೆ; ಮುಂದಿನ ವಾರ  ಧರ್ಮಸ್ಥಳದಲ್ಲಿ ಶಾಸಕಾಂಗ...

ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಶಾಸಕರಿಂದ ಅಡ್ಡ ಮತದಾನ ಹಿನ್ನೆಲೆ; ಮುಂದಿನ ವಾರ  ಧರ್ಮಸ್ಥಳದಲ್ಲಿ ಶಾಸಕಾಂಗ ಪಕ್ಷದ ಸಭೆ, ಶಾಸಕರಿಂದ ಆಣೆ, ಪ್ರಮಾಣ?

- Advertisement -
- Advertisement -

ಬೆಂಗಳೂರು; ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಶಾಸಕರಿಂದ ಅಡ್ಡ ಮತದಾನ ಹಿನ್ನೆಲೆ ಮುಂದಿನ ವಾರ  ಧರ್ಮಸ್ಥಳದಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎನ್ನಲಾಗಿದೆ. ಅಲ್ಲದೇ ಅಡ್ಡ ಮತದಾನದ ಬಗ್ಗೆ ಧರ್ಮಸ್ಥಳದಲ್ಲೇ ಶ್ರೀಮಂಜುನಾಥನ ಮೇಲೆ ಬಿಜೆಪಿ ಶಾಸಕರಿಂದ ಆಣೆ, ಪ್ರಮಾಣ ಮಾಡಿಸಲು ತೀರ್ಮಾನ ಮಾಡಲಾಗಿದೆ ಎನ್ನಲಾಗಿದೆ.

ಗುರುವಾರ ಅಥವಾ ಶುಕ್ರವಾರ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯುವ ಸಾಧ್ಯತೆ ಎನ್ನಲಾಗಿದೆ.

- Advertisement -

Latest News

error: Content is protected !!