- Advertisement -
![]()
- Advertisement -
ಮಂಗಳೂರು: ನವ ಮಂಗಳೂರು ಬಂದರು ಪ್ರಾಧಿಕಾರವು 12ನೇ ಅಂತರ್‌ರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಿತು.
ಈ ಸಂಭ್ರಮದ ಕಾರ್ಯಕ್ರಮವನ್ನು ಎನ್‌ಎಂಪಿಎ ಉಪಾಧ್ಯಕ್ಷೆ ಎಸ್. ಶಾಂತಿ ಅವರು ಉದ್ಘಾಟಿಸಿದರು.
ಸಮಾರಂಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಜಿಜೋ ಥಾಮಸ್, ಹಣಕಾಸು ಸಲಹೆಗಾರ ಮತ್ತು ಮುಖ್ಯ ಲೇಖಪಾಲಕ ವೀರರಾಘವನ್, ಮುಖ್ಯ ಮೆಕ್ಯಾನಿಕಲ್ ಇಂಜಿನಿಯರ್ ದೀಪಕ್ ರಾಥ್, ಟ್ರಾಫಿಕ್ ಮ್ಯಾನೇಜರ್ ಕೆ. ರಾಜೇಂದ್ರ ಕುಮಾರ್, ಮುಖ್ಯ ವೈದ್ಯಾಧಿಕಾರಿ ಸುಲೇಖಾ ಹೊಸಕೇರಿ, ಸಿಐಎಸ್‌ಎಫ್ ಉಪ ಕಮಾಂಡೆಂಟ್ ರಾಜೇಂದ್ರ ಪಿ. ಪಾಠಕ್, ಯೋಗ ಶಿಕ್ಷಕ ಕಿಶೋರ್ ಸುವರ್ಣ, ಎನ್‌ಎಂಪಿಎ ಮಂಡಳಿ ಸದಸ್ಯ ಜಗದೀಶ್ ಸಾನಿಲ್, ಅಧೀಕ್ಷಕ ಇಂಜಿನಿಯರ್ (ಸಿವಿಲ್) ಯೋಗೇಂದ್ರ ಮತ್ತು ಹಿರಿಯ ಉಪ ಕಾರ್ಯದರ್ಶಿ ವಿಶಾಲಾಕ್ಷಿ ಸೇರಿದಂತೆ ಪ್ರಮುಖ ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದು, ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
- Advertisement -


