Thursday, June 25, 2026
Homeಕರಾವಳಿಉಡುಪಿಮಣಿಪಾಲ ರಿಕ್ಷಾ ಚಾಲಕರು ಮತ್ತು ಮಾಲಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ; ಗಣೇಶ್ ಪ್ರಭು ಅಧ್ಯಕ್ಷ,...

ಮಣಿಪಾಲ ರಿಕ್ಷಾ ಚಾಲಕರು ಮತ್ತು ಮಾಲಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ; ಗಣೇಶ್ ಪ್ರಭು ಅಧ್ಯಕ್ಷ, ಮೊಹಮ್ಮದ್ ರಿಯಾಜ್ ಪ್ರಧಾನ ಕಾರ್ಯದರ್ಶಿಯಾಗಿ ಪುನರಾಯ್ಕೆ

- Advertisement -
- Advertisement -

ಮಣಿಪಾಲ: ಇಲ್ಲಿನ ರಿಕ್ಷಾ ಚಾಲಕರು ಮತ್ತು ಮಾಲಕರ ಸಂಘದ 2026ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದೆ.

ಸಂಘದ ನೂತನ ಅಧ್ಯಕ್ಷರಾಗಿ ಗಣೇಶ್ ಪ್ರಭು ಅವರು ಮತ್ತೊಮ್ಮೆ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಇನ್ನು ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಮೊಹಮ್ಮದ್ ರಿಯಾಜ್ ಅವರು ಸತತ 3ನೇ ಬಾರಿಗೆ ಮರು ಆಯ್ಕೆಯಾಗಿದ್ದಾರೆ.

- Advertisement -

Latest News

error: Content is protected !!